caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 119

ಮದೀನಾ · ಅವತರಣ ಕ್ರಮ 112 · 5:119

قَالَ ٱللَّهُ هَٰذَا يَوْمُ يَنفَعُ ٱلصَّٰدِقِينَ صِدْقُهُمْ لَهُمْ جَنَّٰتٌ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَآ أَبَدًا رَّضِىَ ٱللَّهُ عَنْهُمْ وَرَضُوا۟ عَنْهُ ذَٰلِكَ ٱلْفَوْزُ ٱلْعَظِيمُ

Kannada Translation - Hamza Buturಅಲ್ಲಾಹು ಹೇಳುವನು: “ಇದು ಸತ್ಯವಂತರಿಗೆ ಅವರ ಸತ್ಯವು ಪ್ರಯೋಜನ ನೀಡುವ ದಿನವಾಗಿದೆ. ಅವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿವೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಅದೇ ಮಹಾ ವಿಜಯ.”
Looking for a topic? Try the meaning search — your question is scanned across all 6,236 verses.
ಭಾಷೆ — 70