caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 120

ಮದೀನಾ · ಅವತರಣ ಕ್ರಮ 112 · 5:120

لِلَّهِ مُلْكُ ٱلسَّمَٰوَٰتِ وَٱلْأَرْضِ وَمَا فِيهِنَّ وَهُوَ عَلَىٰ كُلِّ شَىْءٍ قَدِيرٌۢ

Kannada Translation - Hamza Buturಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಆಧಿಪತ್ಯವು ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70