caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 13

ಮದೀನಾ · ಅವತರಣ ಕ್ರಮ 112 · 5:13

فَبِمَا نَقْضِهِم مِّيثَٰقَهُمْ لَعَنَّٰهُمْ وَجَعَلْنَا قُلُوبَهُمْ قَٰسِيَةً يُحَرِّفُونَ ٱلْكَلِمَ عَن مَّوَاضِعِهِۦ وَنَسُوا۟ حَظًّا مِّمَّا ذُكِّرُوا۟ بِهِۦ وَلَا تَزَالُ تَطَّلِعُ عَلَىٰ خَآئِنَةٍ مِّنْهُمْ إِلَّا قَلِيلًا مِّنْهُمْ فَٱعْفُ عَنْهُمْ وَٱصْفَحْ إِنَّ ٱللَّهَ يُحِبُّ ٱلْمُحْسِنِينَ

Kannada Translation - Hamza Buturಅವರು ಕರಾರು ಉಲ್ಲಂಘಿಸಿದ ಕಾರಣ ನಾವು ಅವರನ್ನು ಶಪಿಸಿದೆವು ಮತ್ತು ಅವರ ಹೃದಯಗಳನ್ನು ಕಠೋರಗೊಳಿಸಿದೆವು. ಅವರು ವಚನಗಳನ್ನು ಅದರ ಸ್ಥಾನದಿಂದ ವಿರೂಪಗೊಳಿಸುತ್ತಾರೆ.[1] ಅವರಿಗೆ ಉಪದೇಶ ಮಾಡಲಾದ ಒಂದಂಶವನ್ನು ಅವರು ಮರೆತೇ ಬಿಟ್ಟರು. ಅವರು ಮಾಡುವ ವಂಚನೆಯನ್ನು ನೀವು ಗಮನಿಸುತ್ತಲೇ ಇರುವಿರಿ—ಅವರಲ್ಲಿ ಕೆಲವರ ಹೊರತು. ಆದ್ದರಿಂದ ಅವರನ್ನು ಕ್ಷಮಿಸಿರಿ ಮತ್ತು (ಅವರ ತಪ್ಪನ್ನು) ಕಡೆಗಣಿಸಿರಿ. ನಿಶ್ಚಯವಾಗಿಯೂ ಒಳಿತು ಮಾಡುವವರನ್ನು ಅಲ್ಲಾಹು ಇಷ್ಟಪಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70