caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 15

ಮದೀನಾ · ಅವತರಣ ಕ್ರಮ 112 · 5:15

يَٰٓأَهْلَ ٱلْكِتَٰبِ قَدْ جَآءَكُمْ رَسُولُنَا يُبَيِّنُ لَكُمْ كَثِيرًا مِّمَّا كُنتُمْ تُخْفُونَ مِنَ ٱلْكِتَٰبِ وَيَعْفُوا۟ عَن كَثِيرٍ قَدْ جَآءَكُم مِّنَ ٱللَّهِ نُورٌ وَكِتَٰبٌ مُّبِينٌ

Kannada Translation - Hamza Buturಓ ಗ್ರಂಥದವರೇ! ನೀವು ಗ್ರಂಥದಿಂದ ಮುಚ್ಚಿಡುವ ಅನೇಕ ವಿಷಯಗಳನ್ನು ಬಹಿರಂಗಪಡಿಸುತ್ತಾ ಮತ್ತು ಹೆಚ್ಚಿನದ್ದನ್ನೂ ಕ್ಷಮಿಸುತ್ತಾ ನಮ್ಮ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿದ್ದಾರೆ. ನಿಮಗೆ ಅಲ್ಲಾಹನಿಂದ ಒಂದು ಬೆಳಕು ಮತ್ತು ಸ್ಪಷ್ಟ ಗ್ರಂಥವು ಬಂದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70