يَهْدِى بِهِ ٱللَّهُ مَنِ ٱتَّبَعَ رِضْوَٰنَهُۥ سُبُلَ ٱلسَّلَٰمِ وَيُخْرِجُهُم مِّنَ ٱلظُّلُمَٰتِ إِلَى ٱلنُّورِ بِإِذْنِهِۦ وَيَهْدِيهِمْ إِلَىٰ صِرَٰطٍ مُّسْتَقِيمٍ
Kannada Translation - Hamza Buturತನ್ನ ಸಂಪ್ರೀತಿಯನ್ನು ಹಿಂಬಾಲಿಸುವವರಿಗೆ ಅಲ್ಲಾಹು ಅದರ ಮೂಲಕ ಶಾಂತಿಯ ಮಾರ್ಗಗಳನ್ನು ತೋರಿಸಿಕೊಡುವನು. ಅವನು ತನ್ನ ಅಪ್ಪಣೆಯಿಂದ ಅವರನ್ನು ಅಂಧಕಾರಗಳಿಂದ ಬೆಳಕಿಗೆ ಹೊರತರುವನು ಮತ್ತು ಅವರನ್ನು ನೇರಮಾರ್ಗಕ್ಕೆ ಮುನ್ನಡೆಸುವನು.