caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 20

ಮದೀನಾ · ಅವತರಣ ಕ್ರಮ 112 · 5:20

وَإِذْ قَالَ مُوسَىٰ لِقَوْمِهِۦ يَٰقَوْمِ ٱذْكُرُوا۟ نِعْمَةَ ٱللَّهِ عَلَيْكُمْ إِذْ جَعَلَ فِيكُمْ أَنۢبِيَآءَ وَجَعَلَكُم مُّلُوكًا وَءَاتَىٰكُم مَّا لَمْ يُؤْتِ أَحَدًا مِّنَ ٱلْعَٰلَمِينَ

Kannada Translation - Hamza Buturಮೂಸಾ ತಮ್ಮ ಜನರೊಡನೆ ಹೇಳಿದ ಸಂದರ್ಭ: “ಓ ನನ್ನ ಜನರೇ! ಅಲ್ಲಾಹು ನಿಮ್ಮ ಬಳಿಗೆ ಪ್ರವಾದಿಗಳನ್ನು ಕಳುಹಿಸಿದಾಗ, ನಿಮ್ಮನ್ನು ಅರಸರನ್ನಾಗಿ ಮಾಡಿದಾಗ ಮತ್ತು ಸರ್ವಲೋಕದವರಲ್ಲಿ ಯಾರಿಗೂ ನೀಡದ ಅನೇಕ ಸವಲತ್ತುಗಳನ್ನು ನೀಡಿ ನಿಮ್ಮನ್ನು ಹರಸಿದಾಗ ಅಲ್ಲಾಹು ನಿಮಗೆ ಮಾಡಿದ ಉಪಕಾರವನ್ನು ಸ್ಮರಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70