caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 21

ಮದೀನಾ · ಅವತರಣ ಕ್ರಮ 112 · 5:21

يَٰقَوْمِ ٱدْخُلُوا۟ ٱلْأَرْضَ ٱلْمُقَدَّسَةَ ٱلَّتِى كَتَبَ ٱللَّهُ لَكُمْ وَلَا تَرْتَدُّوا۟ عَلَىٰٓ أَدْبَارِكُمْ فَتَنقَلِبُوا۟ خَٰسِرِينَ

Kannada Translation - Hamza Buturಓ ನನ್ನ ಜನರೇ! ಅಲ್ಲಾಹು ನಿಮಗೆ ಲಿಖಿತಗೊಳಿಸಿದ ಪವಿತ್ರ ಭೂಮಿಯನ್ನು ಪ್ರವೇಶಿಸಿರಿ. ನೀವು ಬೆನ್ನು ತಿರುಗಿಸಿ ಹಿಂದಿರುಗಬೇಡಿ. ಹಾಗೆ ಮಾಡಿದರೆ ನೀವು ನಷ್ಟಹೊಂದಿದವರಾಗಿ ಬಿಡುವಿರಿ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70