قَالُوا۟ يَٰمُوسَىٰٓ إِنَّ فِيهَا قَوْمًا جَبَّارِينَ وَإِنَّا لَن نَّدْخُلَهَا حَتَّىٰ يَخْرُجُوا۟ مِنْهَا فَإِن يَخْرُجُوا۟ مِنْهَا فَإِنَّا دَٰخِلُونَ
Kannada Translation - Hamza Buturಅವರು ಹೇಳಿದರು: “ಓ ಮೂಸಾ! ಅಲ್ಲಿ ಮಹಾ ಪರಾಕ್ರಮಿಗಳಾದ ಜನರಿದ್ದಾರೆ. ಅವರು ಅಲ್ಲಿಂದ ಹೊರಟುಹೋಗುವ ತನಕ ನಾವು ಅದನ್ನು ಪ್ರವೇಶಿಸುವುದಿಲ್ಲ. ಅವರೇನಾದರೂ ಹೊರಟುಬಿಟ್ಟರೆ ನಾವು ಖಂಡಿತ ಅದನ್ನು ಪ್ರವೇಶಿಸುವೆವು.”