قَالَ رَجُلَانِ مِنَ ٱلَّذِينَ يَخَافُونَ أَنْعَمَ ٱللَّهُ عَلَيْهِمَا ٱدْخُلُوا۟ عَلَيْهِمُ ٱلْبَابَ فَإِذَا دَخَلْتُمُوهُ فَإِنَّكُمْ غَٰلِبُونَ وَعَلَى ٱللَّهِ فَتَوَكَّلُوٓا۟ إِن كُنتُم مُّؤْمِنِينَ
Kannada Translation - Hamza Buturದೇವಭಯವುಳ್ಳ ಜನರಲ್ಲಿ ಅಲ್ಲಾಹನ ಅನುಗ್ರಹಕ್ಕೆ ಪಾತ್ರರಾದ ಇಬ್ಬರು ಹೇಳಿದರು: “ನೀವು ಹೆಬ್ಬಾಗಿಲ ಮೂಲಕ ಅದರೊಳಗೆ ಪ್ರವೇಶಿಸಿರಿ. ನೀವು ಪ್ರವೇಶಿಸಿದರೆ, ನಿಶ್ಚಯವಾಗಿಯೂ ನೀವು ಜಯಶಾಲಿಗಳಾಗುವಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನಲ್ಲಿ ಭರವಸೆಯಿಡಿರಿ.”