caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 24

ಮದೀನಾ · ಅವತರಣ ಕ್ರಮ 112 · 5:24

قَالُوا۟ يَٰمُوسَىٰٓ إِنَّا لَن نَّدْخُلَهَآ أَبَدًا مَّا دَامُوا۟ فِيهَا فَٱذْهَبْ أَنتَ وَرَبُّكَ فَقَٰتِلَآ إِنَّا هَٰهُنَا قَٰعِدُونَ

Kannada Translation - Hamza Buturಅವರು ಹೇಳಿದರು: “ಓ ಮೂಸಾ! ಅವರು ಅಲ್ಲಿರುವ ತನಕ ನಾವು ಅದನ್ನು ಪ್ರವೇಶಿಸುವುದೇ ಇಲ್ಲ. ಆದ್ದರಿಂದ ನೀವು ಮತ್ತು ನಿಮ್ಮ ಪರಿಪಾಲಕ (ಅಲ್ಲಾಹು) ಹೋಗಿ ಯುದ್ಧ ಮಾಡಿರಿ. ನಾವು ಇಲ್ಲೇ ಕುಳಿತುಕೊಳ್ಳುತ್ತೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70