قَالَ رَبِّ إِنِّى لَآ أَمْلِكُ إِلَّا نَفْسِى وَأَخِى فَٱفْرُقْ بَيْنَنَا وَبَيْنَ ٱلْقَوْمِ ٱلْفَٰسِقِينَ
Kannada Translation - Hamza Buturಮೂಸಾ ಹೇಳಿದರು: “ಓ ನನ್ನ ಪರಿಪಾಲಕನೇ! ನಾನು ಮತ್ತು ನನ್ನ ಸಹೋದರ ಮಾತ್ರ ನನ್ನ ನಿಯಂತ್ರಣದಲ್ಲಿದ್ದಾರೆ. ಆದ್ದರಿಂದ ನಮ್ಮನ್ನು ಮತ್ತು ವಿಧೇಯತೆಯಿಲ್ಲದ ಈ ಜನರನ್ನು ಪರಸ್ಪರ ಬೇರ್ಪಡಿಸು.”