قَالَ فَإِنَّهَا مُحَرَّمَةٌ عَلَيْهِمْ أَرْبَعِينَ سَنَةً يَتِيهُونَ فِى ٱلْأَرْضِ فَلَا تَأْسَ عَلَى ٱلْقَوْمِ ٱلْفَٰسِقِينَ
Kannada Translation - Hamza Buturಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ ನಲ್ವತ್ತು ವರ್ಷಗಳ ಕಾಲ ಆ ಭೂಮಿಯನ್ನು ಅವರಿಗೆ ನಿಷೇಧಿಸಲಾಗಿದೆ. (ಅಲ್ಲಿಯ ತನಕ) ಅವರು ಭೂಮಿಯಲ್ಲಿ ಗೊತ್ತುಗುರಿಯಿಲ್ಲದೆ ಅಲೆದಾಡುವರು. ವಿಧೇಯತೆಯಿಲ್ಲದ ಆ ಜನರ ಬಗ್ಗೆ ನೀವು ವ್ಯಥೆಪಡಬೇಡಿ.”