caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 27

ಮದೀನಾ · ಅವತರಣ ಕ್ರಮ 112 · 5:27

وَٱتْلُ عَلَيْهِمْ نَبَأَ ٱبْنَىْ ءَادَمَ بِٱلْحَقِّ إِذْ قَرَّبَا قُرْبَانًا فَتُقُبِّلَ مِنْ أَحَدِهِمَا وَلَمْ يُتَقَبَّلْ مِنَ ٱلْـَٔاخَرِ قَالَ لَأَقْتُلَنَّكَ قَالَ إِنَّمَا يَتَقَبَّلُ ٱللَّهُ مِنَ ٱلْمُتَّقِينَ

Kannada Translation - Hamza Buturಅವರಿಗೆ ಆದಮರ ಇಬ್ಬರು ಮಕ್ಕಳ ಸಮಾಚಾರವನ್ನು ಸತ್ಯಸಹಿತ ಓದಿ ಕೊಡಿ. ಅವರಿಬ್ಬರು ಬಲಿ ಅರ್ಪಿಸಿದ ಸಂದರ್ಭ. ಆಗ ಅವರಲ್ಲಿ ಒಬ್ಬನ ಬಲಿ ಸ್ವೀಕಾರವಾದರೆ ಇನ್ನೊಬ್ಬನದ್ದು ಸ್ವೀಕಾರವಾಗಲಿಲ್ಲ. ಅವನು (ಬಲಿ ಸ್ವೀಕಾರವಾಗದವನು) ಹೇಳಿದನು: “ನಾನು ನಿನ್ನನ್ನು ಖಂಡಿತ ಕೊಲ್ಲುತ್ತೇನೆ.” ಇನ್ನೊಬ್ಬನು ಹೇಳಿದನು: “ಅಲ್ಲಾಹು ದೇವಭಯವುಳ್ಳವರಿಂದ ಮಾತ್ರ ಸ್ವೀಕರಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70