لَئِنۢ بَسَطتَ إِلَىَّ يَدَكَ لِتَقْتُلَنِى مَآ أَنَا۠ بِبَاسِطٍ يَدِىَ إِلَيْكَ لِأَقْتُلَكَ إِنِّىٓ أَخَافُ ٱللَّهَ رَبَّ ٱلْعَٰلَمِينَ
Kannada Translation - Hamza Buturನನ್ನನ್ನು ಕೊಲ್ಲಲು ನೀನು ನಿನ್ನ ಕೈಯನ್ನು ನನ್ನ ಕಡೆಗೆ ಚಾಚಿದರೂ ನಾನು ನಿನ್ನನ್ನು ಕೊಲ್ಲಲು ನನ್ನ ಕೈಯನ್ನು ನಿನ್ನ ಕಡೆಗೆ ಚಾಚುವುದಿಲ್ಲ. ನಿಶ್ಚಯವಾಗಿಯೂ ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನನ್ನು ನಾನು ಭಯಪಡುತ್ತೇನೆ.