caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 29

ಮದೀನಾ · ಅವತರಣ ಕ್ರಮ 112 · 5:29

إِنِّىٓ أُرِيدُ أَن تَبُوٓأَ بِإِثْمِى وَإِثْمِكَ فَتَكُونَ مِنْ أَصْحَٰبِ ٱلنَّارِ وَذَٰلِكَ جَزَٰٓؤُا۟ ٱلظَّٰلِمِينَ

Kannada Translation - Hamza Buturನೀನು ನನ್ನ ಪಾಪ ಮತ್ತು ನಿನ್ನ ಪಾಪದೊಂದಿಗೆ ಹಿಂದಿರುಗಿ ನರಕವಾಸಿಗಳಲ್ಲಿ ಸೇರಬೇಕೆಂದು ನಾನು ಬಯಸುತ್ತೇನೆ. ಅದು ಅಕ್ರಮಿಗಳಿಗೆ ದೊರೆಯುವ ಪ್ರತಿಫಲವಾಗಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70