caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 30

ಮದೀನಾ · ಅವತರಣ ಕ್ರಮ 112 · 5:30

فَطَوَّعَتْ لَهُۥ نَفْسُهُۥ قَتْلَ أَخِيهِ فَقَتَلَهُۥ فَأَصْبَحَ مِنَ ٱلْخَٰسِرِينَ

Kannada Translation - Hamza Buturಆಗ ಅವನ ಸಹೋದರನನ್ನು ಕೊಲ್ಲುವಂತೆ ಅವನ ಮನಸ್ಸು ಅವನನ್ನು ಪ್ರೇರೇಪಿಸಿತು. ಅವನು ಅವನನ್ನು ಕೊಂದನು ಮತ್ತು ನಷ್ಟಹೊಂದಿದವರಲ್ಲಿ ಸೇರಿದವನಾದನು.
Looking for a topic? Try the meaning search — your question is scanned across all 6,236 verses.
ಭಾಷೆ — 70