caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 31

ಮದೀನಾ · ಅವತರಣ ಕ್ರಮ 112 · 5:31

فَبَعَثَ ٱللَّهُ غُرَابًا يَبْحَثُ فِى ٱلْأَرْضِ لِيُرِيَهُۥ كَيْفَ يُوَٰرِى سَوْءَةَ أَخِيهِ قَالَ يَٰوَيْلَتَىٰٓ أَعَجَزْتُ أَنْ أَكُونَ مِثْلَ هَٰذَا ٱلْغُرَابِ فَأُوَٰرِىَ سَوْءَةَ أَخِى فَأَصْبَحَ مِنَ ٱلنَّٰدِمِينَ

Kannada Translation - Hamza Buturಆಗ ಅವನ ಸಹೋದರನ ಕಳೇಬರವನ್ನು ದಫನ ಮಾಡುವುದು ಹೇಗೆಂದು ಅವನಿಗೆ ತೋರಿಸಿಕೊಡಲು ಅಲ್ಲಾಹು ಭೂಮಿಯನ್ನು ಅಗೆಯುವ ಒಂದು ಕಾಗೆಯನ್ನು ಕಳುಹಿಸಿದನು. ಅವನು ಹೇಳಿದನು: “ಅಯ್ಯೋ ನನ್ನ ದುರ್ಗತಿಯೇ! ಈ ಕಾಗೆಯಂತೆ ನನ್ನ ಸಹೋದರನ ಕಳೇಬರವನ್ನು ದಫನ ಮಾಡಲು ಕೂಡ ನನಗೆ ಸಾಧ್ಯವಾಗಲಿಲ್ಲವೇ?” ಹೀಗೆ ಅವನು ವಿಷಾದಪಡುವವರಲ್ಲಿ ಸೇರಿದವನಾದನು.
Looking for a topic? Try the meaning search — your question is scanned across all 6,236 verses.
ಭಾಷೆ — 70