caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 33

ಮದೀನಾ · ಅವತರಣ ಕ್ರಮ 112 · 5:33

إِنَّمَا جَزَٰٓؤُا۟ ٱلَّذِينَ يُحَارِبُونَ ٱللَّهَ وَرَسُولَهُۥ وَيَسْعَوْنَ فِى ٱلْأَرْضِ فَسَادًا أَن يُقَتَّلُوٓا۟ أَوْ يُصَلَّبُوٓا۟ أَوْ تُقَطَّعَ أَيْدِيهِمْ وَأَرْجُلُهُم مِّنْ خِلَٰفٍ أَوْ يُنفَوْا۟ مِنَ ٱلْأَرْضِ ذَٰلِكَ لَهُمْ خِزْىٌ فِى ٱلدُّنْيَا وَلَهُمْ فِى ٱلْـَٔاخِرَةِ عَذَابٌ عَظِيمٌ

Kannada Translation - Hamza Buturಅಲ್ಲಾಹು ಮತ್ತು ಅವನ ಸಂದೇಶವಾಹಕರ ವಿರುದ್ಧ ಹೋರಾಡುವವರು ಮತ್ತು ಭೂಮಿಯಲ್ಲಿ ಕಿಡಿಗೇಡಿತನ ಮಾಡಲು ಯತ್ನಿಸುವವರು ಯಾರೋ—ಅವರಿಗೆ ನೀಡಲಾಗುವ ಪ್ರತಿಫಲವು ಅವರನ್ನು ಸಾಯಿಸುವುದು, ಅಥವಾ ಶಿಲುಬೆಗೇರಿಸುವುದು, ಅಥವಾ ಅವರ ಕೈಕಾಲುಗಳನ್ನು ವಿರುದ್ಧ ದಿಕ್ಕಿನಿಂದ ಕತ್ತರಿಸುವುದು ಅಥವಾ ಅವರನ್ನು ಗಡಿಪಾರು ಮಾಡುವುದು ಮಾತ್ರವಾಗಿದೆ. ಅದು ಅವರಿಗೆ ಇಹಲೋಕದಲ್ಲಿರುವ ಅಪಮಾನವಾಗಿದೆ. ಪರಲೋಕದಲ್ಲಿ ಅವರಿಗೆ ಕಠೋರ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70