caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 34

ಮದೀನಾ · ಅವತರಣ ಕ್ರಮ 112 · 5:34

إِلَّا ٱلَّذِينَ تَابُوا۟ مِن قَبْلِ أَن تَقْدِرُوا۟ عَلَيْهِمْ فَٱعْلَمُوٓا۟ أَنَّ ٱللَّهَ غَفُورٌ رَّحِيمٌ

Kannada Translation - Hamza Buturಆದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿಮಗೆ ಸಾಧ್ಯವಾಗುವುದಕ್ಕೆ ಮೊದಲು ಪಶ್ಚಾತ್ತಾಪಪಟ್ಟು ಮರಳಿದವರು ಇದರಿಂದ ಹೊರತಾಗಿದ್ದಾರೆ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70