يَٰٓأَيُّهَا ٱلَّذِينَ ءَامَنُوا۟ ٱتَّقُوا۟ ٱللَّهَ وَٱبْتَغُوٓا۟ إِلَيْهِ ٱلْوَسِيلَةَ وَجَٰهِدُوا۟ فِى سَبِيلِهِۦ لَعَلَّكُمْ تُفْلِحُونَ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ ಮತ್ತು ಅವನಿಗೆ ಸಮೀಪಗೊಳಿಸುವ ವಸೀಲ (ಮಾಧ್ಯಮ)ವನ್ನು ಹುಡುಕಿರಿ;[1] ಮತ್ತು ಅವನ ಮಾರ್ಗದಲ್ಲಿ ಹೋರಾಡಿರಿ. ನೀವು ಯಶಸ್ವಿಯಾಗುವುದಕ್ಕಾಗಿ.