caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 36

ಮದೀನಾ · ಅವತರಣ ಕ್ರಮ 112 · 5:36

إِنَّ ٱلَّذِينَ كَفَرُوا۟ لَوْ أَنَّ لَهُم مَّا فِى ٱلْأَرْضِ جَمِيعًا وَمِثْلَهُۥ مَعَهُۥ لِيَفْتَدُوا۟ بِهِۦ مِنْ عَذَابِ يَوْمِ ٱلْقِيَٰمَةِ مَا تُقُبِّلَ مِنْهُمْ وَلَهُمْ عَذَابٌ أَلِيمٌ

Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳ ಬಳಿ ಭೂಮಿಯಲ್ಲಿರುವ ಎಲ್ಲಾ ವಸ್ತುಗಳೂ ಮತ್ತು ಅದರಷ್ಟೇ ಬೇರೆಯೂ ಇದ್ದು, ಪುನರುತ್ಥಾನ ದಿನದ ಶಿಕ್ಷೆಯಿಂದ ಪಾರಾಗಲು ಅವರು ಅದನ್ನು ಪರಿಹಾರವಾಗಿ ನೀಡಿದರೆ, ಅವರಿಂದ ಅದನ್ನು ಸ್ವೀಕರಿಸಲಾಗುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70