caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 37

ಮದೀನಾ · ಅವತರಣ ಕ್ರಮ 112 · 5:37

يُرِيدُونَ أَن يَخْرُجُوا۟ مِنَ ٱلنَّارِ وَمَا هُم بِخَٰرِجِينَ مِنْهَا وَلَهُمْ عَذَابٌ مُّقِيمٌ

Kannada Translation - Hamza Buturಅವರು ನರಕದಿಂದ ಹೊರಬರಲು ಬಯಸುವರು. ಆದರೆ ಅದರಿಂದ ಹೊರಬರಲು ಅವರಿಗೆ ಸಾಧ್ಯವಿಲ್ಲ. ಅವರಿಗೆ ಶಾಶ್ವತ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70