caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 38

ಮದೀನಾ · ಅವತರಣ ಕ್ರಮ 112 · 5:38

وَٱلسَّارِقُ وَٱلسَّارِقَةُ فَٱقْطَعُوٓا۟ أَيْدِيَهُمَا جَزَآءًۢ بِمَا كَسَبَا نَكَٰلًا مِّنَ ٱللَّهِ وَٱللَّهُ عَزِيزٌ حَكِيمٌ

Kannada Translation - Hamza Buturಕಳ್ಳತನ ಮಾಡುವವನ ಮತ್ತು ಕಳ್ಳತನ ಮಾಡುವವಳ ಕೈಗಳನ್ನು ಕತ್ತರಿಸಿರಿ. ಅದು ಅವರು ಮಾಡಿದ ದುಷ್ಕರ್ಮಕ್ಕೆ ಪ್ರತಿಫಲವಾಗಿದೆ ಮತ್ತು ಅಲ್ಲಾಹನ ಕಡೆಯ ಶಿಕ್ಷೆಯಾಗಿದೆ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70