caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 39

ಮದೀನಾ · ಅವತರಣ ಕ್ರಮ 112 · 5:39

فَمَن تَابَ مِنۢ بَعْدِ ظُلْمِهِۦ وَأَصْلَحَ فَإِنَّ ٱللَّهَ يَتُوبُ عَلَيْهِ إِنَّ ٱللَّهَ غَفُورٌ رَّحِيمٌ

Kannada Translation - Hamza Buturಆದರೆ ಅಕ್ರಮವೆಸಗಿದ ನಂತರ ಪಶ್ಚಾತ್ತಾಪಪಟ್ಟು ಸುಧಾರಿಸಿಕೊಳ್ಳುವವರು ಯಾರೋ—ನಿಶ್ಚಯವಾಗಿಯೂ ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70