أَلَمْ تَعْلَمْ أَنَّ ٱللَّهَ لَهُۥ مُلْكُ ٱلسَّمَٰوَٰتِ وَٱلْأَرْضِ يُعَذِّبُ مَن يَشَآءُ وَيَغْفِرُ لِمَن يَشَآءُ وَٱللَّهُ عَلَىٰ كُلِّ شَىْءٍ قَدِيرٌ
Kannada Translation - Hamza Buturಭೂಮ್ಯಾಕಾಶಗಳ ಆಧಿಪತ್ಯವು ಅಲ್ಲಾಹನಿಗೆ ಸೇರಿದ್ದೆಂದು ನಿಮಗೆ ತಿಳಿದಿಲ್ಲವೇ? ಅವನು ಇಚ್ಛಿಸುವವರಿಗೆ ಅವನು ಕ್ಷಮಿಸುತ್ತಾನೆ ಮತ್ತು ಅವನು ಇಚ್ಛಿಸುವವರನ್ನು ಶಿಕ್ಷಿಸುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.