caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 42

ಮದೀನಾ · ಅವತರಣ ಕ್ರಮ 112 · 5:42

سَمَّٰعُونَ لِلْكَذِبِ أَكَّٰلُونَ لِلسُّحْتِ فَإِن جَآءُوكَ فَٱحْكُم بَيْنَهُمْ أَوْ أَعْرِضْ عَنْهُمْ وَإِن تُعْرِضْ عَنْهُمْ فَلَن يَضُرُّوكَ شَيْـًٔا وَإِنْ حَكَمْتَ فَٱحْكُم بَيْنَهُم بِٱلْقِسْطِ إِنَّ ٱللَّهَ يُحِبُّ ٱلْمُقْسِطِينَ

Kannada Translation - Hamza Buturಅವರು ಸುಳ್ಳನ್ನು ಕಿವಿಗೊಟ್ಟು ಕೇಳುವವರು ಮತ್ತು ನಿಷಿದ್ಧ ಧನವನ್ನು ತಿನ್ನುವವರಾಗಿದ್ದಾರೆ. ಅವರು ನಿಮ್ಮ ಬಳಿಗೆ (ತೀರ್ಪಿಗಾಗಿ) ಬಂದರೆ ನೀವು ಅವರ ನಡುವೆ ತೀರ್ಪು ನೀಡಿರಿ ಅಥವಾ ಅವರನ್ನು ನಿರ್ಲಕ್ಷಿಸಿರಿ. ನೀವು ಅವರನ್ನು ನಿರ್ಲಕ್ಷಿಸಿದರೆ ಅವರು ನಿಮಗೆ ಯಾವುದೇ ತೊಂದರೆ ಮಾಡಲಾರರು. ಇನ್ನು ನೀವು ತೀರ್ಪು ನೀಡುವುದಾದರೆ ಅವರ ನಡುವೆ ನ್ಯಾಯಯುತವಾಗಿ ತೀರ್ಪು ನೀಡಿರಿ. ನಿಶ್ಚಯವಾಗಿಯೂ ನ್ಯಾಯಯುತವಾಗಿ ವರ್ತಿಸುವವರನ್ನು ಅಲ್ಲಾಹು ಇಷ್ಟಪಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70