وَكَيْفَ يُحَكِّمُونَكَ وَعِندَهُمُ ٱلتَّوْرَىٰةُ فِيهَا حُكْمُ ٱللَّهِ ثُمَّ يَتَوَلَّوْنَ مِنۢ بَعْدِ ذَٰلِكَ وَمَآ أُو۟لَٰٓئِكَ بِٱلْمُؤْمِنِينَ
Kannada Translation - Hamza Buturಆದರೆ ಅವರ ಬಳಿ ತೌರಾತ್ ಇದ್ದು ಅದರಲ್ಲಿ ಅಲ್ಲಾಹನ ತೀರ್ಪು ಇರುವಾಗ ಅವರು (ಅದನ್ನು ಬಿಟ್ಟು) ತೀರ್ಪಿಗಾಗಿ ನಿಮ್ಮ ಬಳಿಗೆ ಬರುವುದು ಹೇಗೆ? ನಂತರ ಅದರ ಬಳಿಕವೂ ಅವರು ವಿಮುಖರಾಗುತ್ತಾರೆ. ಅವರು ಸತ್ಯವಿಶ್ವಾಸಿಗಳೇ ಅಲ್ಲ.