وَلْيَحْكُمْ أَهْلُ ٱلْإِنجِيلِ بِمَآ أَنزَلَ ٱللَّهُ فِيهِ وَمَن لَّمْ يَحْكُم بِمَآ أَنزَلَ ٱللَّهُ فَأُو۟لَٰٓئِكَ هُمُ ٱلْفَٰسِقُونَ
Kannada Translation - Hamza Buturಇಂಜೀಲ್‍ನ ಅನುಯಾಯಿಗಳು ಅಲ್ಲಾಹು ಅದರಲ್ಲಿ ಅವತೀರ್ಣಗೊಳಿಸಿದ್ದಕ್ಕೆ ಅನುಗುಣವಾಗಿ ತೀರ್ಪು ನೀಡಲಿ.[1] ಅಲ್ಲಾಹು ಅವತೀರ್ಣಗೊಳಿಸಿದ್ದಕ್ಕೆ ಅನುಗುಣವಾಗಿ ಯಾರು ತೀರ್ಪು ನೀಡುವುದಿಲ್ಲವೋ ಅವರೇ ದುಷ್ಕರ್ಮಿಗಳು.