caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 50

ಮದೀನಾ · ಅವತರಣ ಕ್ರಮ 112 · 5:50

أَفَحُكْمَ ٱلْجَٰهِلِيَّةِ يَبْغُونَ وَمَنْ أَحْسَنُ مِنَ ٱللَّهِ حُكْمًا لِّقَوْمٍ يُوقِنُونَ

Kannada Translation - Hamza Buturಅವರು ಅಜ್ಞಾನಕಾಲದ ತೀರ್ಪನ್ನು ಬಯಸುತ್ತಿದ್ದಾರೆಯೇ? ದೃಢವಿಶ್ವಾಸವಿಡುವ ಜನರಿಗೆ ಅಲ್ಲಾಹನಿಗಿಂತಲೂ ಉತ್ತಮವಾಗಿ ತೀರ್ಪು ನೀಡುವವನು ಯಾರು?
Looking for a topic? Try the meaning search — your question is scanned across all 6,236 verses.
ಭಾಷೆ — 70