وَيَقُولُ ٱلَّذِينَ ءَامَنُوٓا۟ أَهَٰٓؤُلَآءِ ٱلَّذِينَ أَقْسَمُوا۟ بِٱللَّهِ جَهْدَ أَيْمَٰنِهِمْ إِنَّهُمْ لَمَعَكُمْ حَبِطَتْ أَعْمَٰلُهُمْ فَأَصْبَحُوا۟ خَٰسِرِينَ
Kannada Translation - Hamza Buturಸತ್ಯವಿಶ್ವಾಸಿಗಳು ಹೇಳುವರು: “ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ ಎಂದು ಅಲ್ಲಾಹನ ಮೇಲೆ ಬಲವಾಗಿ ಆಣೆ ಮಾಡಿದವರು ಇವರೇ ಏನು?” ಅವರ ಕರ್ಮಗಳು ನಿಷ್ಫಲವಾದವು ಮತ್ತು ಅವರು ನಷ್ಟಹೊಂದಿದವರಾಗಿ ಬಿಟ್ಟರು.