إِنَّمَا وَلِيُّكُمُ ٱللَّهُ وَرَسُولُهُۥ وَٱلَّذِينَ ءَامَنُوا۟ ٱلَّذِينَ يُقِيمُونَ ٱلصَّلَوٰةَ وَيُؤْتُونَ ٱلزَّكَوٰةَ وَهُمْ رَٰكِعُونَ
Kannada Translation - Hamza Buturಅಲ್ಲಾಹು, ಅವನ ಸಂದೇಶವಾಹಕರು ಮತ್ತು ನಮಾಝ್ ಸಂಸ್ಥಾಪಿಸುವ, ಝಕಾತ್ ನೀಡುವ ಹಾಗೂ ಭಯಭಕ್ತಿಯಿಂದ ತಲೆಬಾಗುವ ಸತ್ಯವಿಶ್ವಾಸಿಗಳೇ ನಿಮ್ಮ ಆಪ್ತಮಿತ್ರರು.