وَمَن يَتَوَلَّ ٱللَّهَ وَرَسُولَهُۥ وَٱلَّذِينَ ءَامَنُوا۟ فَإِنَّ حِزْبَ ٱللَّهِ هُمُ ٱلْغَٰلِبُونَ
Kannada Translation - Hamza Buturಅಲ್ಲಾಹನನ್ನು, ಅವನ ಸಂದೇಶವಾಹಕರನ್ನು ಮತ್ತು ಸತ್ಯವಿಶ್ವಾಸಿಗಳನ್ನು ಯಾರು ಆಪ್ತಮಿತ್ರರಾಗಿ ಸ್ವೀಕರಿಸುತ್ತಾರೋ—ನಿಶ್ಚಯವಾಗಿಯೂ ಅಲ್ಲಾಹನ ಪಕ್ಷದವರೇ ವಿಜಯಿಗಳು.