caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 58

ಮದೀನಾ · ಅವತರಣ ಕ್ರಮ 112 · 5:58

وَإِذَا نَادَيْتُمْ إِلَى ٱلصَّلَوٰةِ ٱتَّخَذُوهَا هُزُوًا وَلَعِبًا ذَٰلِكَ بِأَنَّهُمْ قَوْمٌ لَّا يَعْقِلُونَ

Kannada Translation - Hamza Buturನೀವು ನಮಾಝ್‍ಗಾಗಿ ಕರೆ ನೀಡಿದರೆ, ಅವರು ಅದನ್ನು ತಮಾಷೆ ಮತ್ತು ಆಟದ ವಸ್ತುವಾಗಿ ಸ್ವೀಕರಿಸುತ್ತಾರೆ. ಅದೇಕೆಂದರೆ ಅವರು ಬುದ್ಧಿಯಿಲ್ಲದ ಜನರಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70