قُلْ هَلْ أُنَبِّئُكُم بِشَرٍّ مِّن ذَٰلِكَ مَثُوبَةً عِندَ ٱللَّهِ مَن لَّعَنَهُ ٱللَّهُ وَغَضِبَ عَلَيْهِ وَجَعَلَ مِنْهُمُ ٱلْقِرَدَةَ وَٱلْخَنَازِيرَ وَعَبَدَ ٱلطَّٰغُوتَ أُو۟لَٰٓئِكَ شَرٌّ مَّكَانًا وَأَضَلُّ عَن سَوَآءِ ٱلسَّبِيلِ
Kannada Translation - Hamza Buturಹೇಳಿರಿ: “ಅಲ್ಲಾಹನ ಬಳಿ ಅದಕ್ಕಿಂತಲೂ ಕೆಟ್ಟ ಪ್ರತಿಫಲವನ್ನು ಹೊಂದಿರುವವರ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ? ಯಾರನ್ನು ಅಲ್ಲಾಹು ಶಪಿಸಿದನೋ, ಯಾರ ಮೇಲೆ ಅವನು ಸಿಟ್ಟಾದನೋ, ಯಾವ ಗುಂಪಿಗೆ ಸೇರಿದವರನ್ನು ಅವನು ಕಪಿಗಳನ್ನಾಗಿ ಮತ್ತು ಹಂದಿಗಳನ್ನಾಗಿ ಮಾಡಿದನೋ, ಯಾರು ಮಿಥ್ಯ ದೇವರುಗಳನ್ನು ಆರಾಧಿಸಿದರೋ, ಅವರೇ ಅತ್ಯಂತ ತುಚ್ಛ ಸ್ಥಾನದಲ್ಲಿರುವವರು ಮತ್ತು ನೇರಮಾರ್ಗದಿಂದ ಅತಿಯಾಗಿ ತಪ್ಪಿಹೋದವರು.”