caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 61

ಮದೀನಾ · ಅವತರಣ ಕ್ರಮ 112 · 5:61

وَإِذَا جَآءُوكُمْ قَالُوٓا۟ ءَامَنَّا وَقَد دَّخَلُوا۟ بِٱلْكُفْرِ وَهُمْ قَدْ خَرَجُوا۟ بِهِۦ وَٱللَّهُ أَعْلَمُ بِمَا كَانُوا۟ يَكْتُمُونَ

Kannada Translation - Hamza Buturನಿಮ್ಮ ಬಳಿ ಬಂದಾಗ, ಅವರು ಹೇಳುತ್ತಾರೆ: “ನಾವು ವಿಶ್ವಾಸವಿಟ್ಟಿದ್ದೇವೆ.” ವಾಸ್ತವವಾಗಿ ಅವರು ಸತ್ಯನಿಷೇಧದೊಂದಿಗೇ ಬಂದಿದ್ದರು ಮತ್ತು ಅವರು ಸತ್ಯನಿಷೇಧದೊಂದಿಗೇ ಹೊರಟುಹೋದರು. ಅವರು ಅಡಗಿಸಿಡುವ ವಿಷಯಗಳನ್ನು ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70