وَتَرَىٰ كَثِيرًا مِّنْهُمْ يُسَٰرِعُونَ فِى ٱلْإِثْمِ وَٱلْعُدْوَٰنِ وَأَكْلِهِمُ ٱلسُّحْتَ لَبِئْسَ مَا كَانُوا۟ يَعْمَلُونَ
Kannada Translation - Hamza Buturಅವರಲ್ಲಿ ಹೆಚ್ಚಿನವರೂ ಪಾಪಗಳಲ್ಲಿ, ಅತಿಕ್ರಮಗಳಲ್ಲಿ ಮತ್ತು ನಿಷಿದ್ಧ ಧನವನ್ನು ತಿನ್ನುವುದರಲ್ಲಿ ತ್ವರೆ ಮಾಡುವುದನ್ನು ನೀವು ಕಾಣುವಿರಿ. ಅವರು ಮಾಡುವ ಕರ್ಮಗಳು ಬಹಳ ನಿಕೃಷ್ಟವಾಗಿವೆ!