caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 63

ಮದೀನಾ · ಅವತರಣ ಕ್ರಮ 112 · 5:63

لَوْلَا يَنْهَىٰهُمُ ٱلرَّبَّٰنِيُّونَ وَٱلْأَحْبَارُ عَن قَوْلِهِمُ ٱلْإِثْمَ وَأَكْلِهِمُ ٱلسُّحْتَ لَبِئْسَ مَا كَانُوا۟ يَصْنَعُونَ

Kannada Translation - Hamza Buturಅವರು ಕೆಟ್ಟ ಮಾತುಗಳನ್ನು ಹೇಳುವುದನ್ನು ಮತ್ತು ನಿಷಿದ್ಧ ಧನ ತಿನ್ನುವುದನ್ನು ಅವರಲ್ಲಿರುವ ದೇವನಿಷ್ಠರು ಮತ್ತು ವಿದ್ವಾಂಸರು ಏಕೆ ವಿರೋಧಿಸುವುದಿಲ್ಲ? ಅವರು ಮಾಡುವ ಕೆಲಸಗಳು ಬಹಳ ನಿಕೃಷ್ಟವಾಗಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70