يَٰٓأَيُّهَا ٱلرَّسُولُ بَلِّغْ مَآ أُنزِلَ إِلَيْكَ مِن رَّبِّكَ وَإِن لَّمْ تَفْعَلْ فَمَا بَلَّغْتَ رِسَالَتَهُۥ وَٱللَّهُ يَعْصِمُكَ مِنَ ٱلنَّاسِ إِنَّ ٱللَّهَ لَا يَهْدِى ٱلْقَوْمَ ٱلْكَٰفِرِينَ
Kannada Translation - Hamza Buturಓ ಸಂದೇಶವಾಹಕರೇ! ನಿಮಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಅವತೀರ್ಣವಾದುದನ್ನು (ಜನರಿಗೆ) ತಲುಪಿಸಿರಿ. ನೀವು ಹಾಗೆ ಮಾಡದಿದ್ದರೆ ನೀವು ಅವನ ಸಂದೇಶವನ್ನು ತಲುಪಿಸಿಲ್ಲ. ಅಲ್ಲಾಹು ನಿಮ್ಮನ್ನು ಜನರಿಂದ ರಕ್ಷಿಸುವನು. ನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳಾದ ಜನರಿಗೆ ಸನ್ಮಾರ್ಗ ತೋರಿಸುವುದಿಲ್ಲ.