إِنَّ ٱلَّذِينَ ءَامَنُوا۟ وَٱلَّذِينَ هَادُوا۟ وَٱلصَّٰبِـُٔونَ وَٱلنَّصَٰرَىٰ مَنْ ءَامَنَ بِٱللَّهِ وَٱلْيَوْمِ ٱلْـَٔاخِرِ وَعَمِلَ صَٰلِحًا فَلَا خَوْفٌ عَلَيْهِمْ وَلَا هُمْ يَحْزَنُونَ
Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಯಹೂದಿಗಳು, ಸಾಬಿಗಳು, ಕ್ರೈಸ್ತರು—ಇವರಲ್ಲಿ ಯಾರು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುತ್ತಾರೋ ಮತ್ತು ಸತ್ಕರ್ಮವೆಸಗುತ್ತಾರೋ ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.[1]