caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 7

ಮದೀನಾ · ಅವತರಣ ಕ್ರಮ 112 · 5:7

وَٱذْكُرُوا۟ نِعْمَةَ ٱللَّهِ عَلَيْكُمْ وَمِيثَٰقَهُ ٱلَّذِى وَاثَقَكُم بِهِۦٓ إِذْ قُلْتُمْ سَمِعْنَا وَأَطَعْنَا وَٱتَّقُوا۟ ٱللَّهَ إِنَّ ٱللَّهَ عَلِيمٌۢ بِذَاتِ ٱلصُّدُورِ

Kannada Translation - Hamza Butur“ನಾವು ಕೇಳಿದ್ದೇವೆ ಮತ್ತು ಅನುಸರಿಸಿದ್ದೇವೆ” ಎಂದು ನೀವು ಹೇಳಿದ ಸಂದರ್ಭ ಅಲ್ಲಾಹು ನಿಮಗೆ ನೀಡಿರುವ ಅನುಗ್ರಹವನ್ನು ಮತ್ತು ಅವನು ನಿಮ್ಮಿಂದ ಬಲಿಷ್ಠ ಕರಾರು ಪಡೆದಿರುವುದನ್ನು ಸ್ಮರಿಸಿರಿ. ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70