لَقَدْ أَخَذْنَا مِيثَٰقَ بَنِىٓ إِسْرَٰٓءِيلَ وَأَرْسَلْنَآ إِلَيْهِمْ رُسُلًا كُلَّمَا جَآءَهُمْ رَسُولٌۢ بِمَا لَا تَهْوَىٰٓ أَنفُسُهُمْ فَرِيقًا كَذَّبُوا۟ وَفَرِيقًا يَقْتُلُونَ
Kannada Translation - Hamza Buturನಾವು ಇಸ್ರಾಯೇಲ್ ಮಕ್ಕಳಿಂದ ಕರಾರನ್ನು ಪಡೆದೆವು ಮತ್ತು ಅವರ ಬಳಿಗೆ ಸಂದೇಶವಾಹಕರನ್ನು ಕಳುಹಿಸಿದೆವು. ಅವರಿಗೆ ಇಷ್ಟವಿಲ್ಲದ ವಿಷಯಗಳೊಂದಿಗೆ ಸಂದೇಶವಾಹಕರು ಅವರ ಬಳಿಗೆ ಬಂದಾಗಲೆಲ್ಲಾ, ಅವರಲ್ಲಿ ಕೆಲವರನ್ನು ಅವರು ನಿಷೇಧಿಸಿದರು ಮತ್ತು ಕೆಲವರನ್ನು ಕೊಲೆ ಮಾಡಿದರು.