وَحَسِبُوٓا۟ أَلَّا تَكُونَ فِتْنَةٌ فَعَمُوا۟ وَصَمُّوا۟ ثُمَّ تَابَ ٱللَّهُ عَلَيْهِمْ ثُمَّ عَمُوا۟ وَصَمُّوا۟ كَثِيرٌ مِّنْهُمْ وَٱللَّهُ بَصِيرٌۢ بِمَا يَعْمَلُونَ
Kannada Translation - Hamza Buturಯಾವುದೇ ಶಿಕ್ಷೆ ಎರಗುವುದಿಲ್ಲವೆಂದು ಅವರು ಭಾವಿಸಿದರು. ಆದ್ದರಿಂದ ಅವರು ಕುರುಡರು ಮತ್ತು ಕಿವುಡರಾದರು. ನಂತರ ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ಅನಂತರ ಪುನಃ ಅವರಲ್ಲಿ ಹೆಚ್ಚಿನವರು ಕುರುಡರು ಮತ್ತು ಕಿವುಡರಾದರು. ಅಲ್ಲಾಹು ಅವರು ಮಾಡುತ್ತಿರುವುದನ್ನು ನೋಡುತ್ತಿದ್ದಾನೆ.