caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 72

ಮದೀನಾ · ಅವತರಣ ಕ್ರಮ 112 · 5:72

لَقَدْ كَفَرَ ٱلَّذِينَ قَالُوٓا۟ إِنَّ ٱللَّهَ هُوَ ٱلْمَسِيحُ ٱبْنُ مَرْيَمَ وَقَالَ ٱلْمَسِيحُ يَٰبَنِىٓ إِسْرَٰٓءِيلَ ٱعْبُدُوا۟ ٱللَّهَ رَبِّى وَرَبَّكُمْ إِنَّهُۥ مَن يُشْرِكْ بِٱللَّهِ فَقَدْ حَرَّمَ ٱللَّهُ عَلَيْهِ ٱلْجَنَّةَ وَمَأْوَىٰهُ ٱلنَّارُ وَمَا لِلظَّٰلِمِينَ مِنْ أَنصَارٍ

Kannada Translation - Hamza Butur“ಮರ್ಯಮರ ಮಗ ಮಸೀಹನೇ ಅಲ್ಲಾಹು” ಎಂದು ಹೇಳಿದವರು ಖಂಡಿತವಾಗಿಯೂ ಸತ್ಯವನ್ನು ನಿಷೇಧಿಸಿದ್ದಾರೆ. ಆದರೆ ಮಸೀಹರು ಹೇಳಿದ್ದೇನೆಂದರೆ: “ಓ ಇಸ್ರಾಯೇಲ್ ಮಕ್ಕಳೇ! ನೀವು ನನ್ನ ಮತ್ತು ನಿಮ್ಮ ಪರಿಪಾಲಕನಾದ ಅಲ್ಲಾಹನನ್ನು ಆರಾಧಿಸಿರಿ.” ಯಾರು ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುತ್ತಾನೋ, ಅವನಿಗೆ ಅಲ್ಲಾಹು ಸ್ವರ್ಗವನ್ನು ಖಂಡಿತ ನಿಷೇಧಿಸಿದ್ದಾನೆ. ಅವನ ವಾಸಸ್ಥಳ ನರಕಾಗ್ನಿಯಾಗಿದೆ.[1] ಅಕ್ರಮಿಗಳಿಗೆ ಯಾವುದೇ ಸಹಾಯಕರಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70