لَّقَدْ كَفَرَ ٱلَّذِينَ قَالُوٓا۟ إِنَّ ٱللَّهَ ثَالِثُ ثَلَٰثَةٍ وَمَا مِنْ إِلَٰهٍ إِلَّآ إِلَٰهٌ وَٰحِدٌ وَإِن لَّمْ يَنتَهُوا۟ عَمَّا يَقُولُونَ لَيَمَسَّنَّ ٱلَّذِينَ كَفَرُوا۟ مِنْهُمْ عَذَابٌ أَلِيمٌ
Kannada Translation - Hamza Butur“ಅಲ್ಲಾಹು ಮೂವರಲ್ಲಿ ಒಬ್ಬನು” ಎಂದು ಹೇಳಿದವರು ಖಂಡಿತವಾಗಿಯೂ ಸತ್ಯನಿಷೇಧಿಗಳಾಗಿದ್ದಾರೆ.[1] ಆದರೆ ಏಕೈಕ ಆರಾಧ್ಯನಾದ ಅಲ್ಲಾಹನ ಹೊರತು ಅನ್ಯ ದೇವರಿಲ್ಲ. ಅವರು ಹಾಗೆ ಹೇಳುವುದನ್ನು ನಿಲ್ಲಿಸದಿದ್ದರೆ, ಅವರಲ್ಲಿರುವ ಸತ್ಯನಿಷೇಧಿಗಳನ್ನು ಯಾತನಾಮಯ ಶಿಕ್ಷೆಯು ಸ್ಪರ್ಶಿಸುವುದು ನಿಶ್ಚಿತ.