caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 74

ಮದೀನಾ · ಅವತರಣ ಕ್ರಮ 112 · 5:74

أَفَلَا يَتُوبُونَ إِلَى ٱللَّهِ وَيَسْتَغْفِرُونَهُۥ وَٱللَّهُ غَفُورٌ رَّحِيمٌ

Kannada Translation - Hamza Buturಅವರಿಗೆ ಅಲ್ಲಾಹನ ಕಡೆಗೆ ಪಶ್ಚಾತ್ತಾಪದಿಂದ ಮರಳಿ ಅವನಲ್ಲಿ ಕ್ಷಮೆಯಾಚಿಸಬಾರದೇ? ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70