caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 75

ಮದೀನಾ · ಅವತರಣ ಕ್ರಮ 112 · 5:75

مَّا ٱلْمَسِيحُ ٱبْنُ مَرْيَمَ إِلَّا رَسُولٌ قَدْ خَلَتْ مِن قَبْلِهِ ٱلرُّسُلُ وَأُمُّهُۥ صِدِّيقَةٌ كَانَا يَأْكُلَانِ ٱلطَّعَامَ ٱنظُرْ كَيْفَ نُبَيِّنُ لَهُمُ ٱلْـَٔايَٰتِ ثُمَّ ٱنظُرْ أَنَّىٰ يُؤْفَكُونَ

Kannada Translation - Hamza Buturಮರ್ಯಮರ ಮಗ ಮಸೀಹರು ಒಬ್ಬ ಸಂದೇಶವಾಹಕರು ಮಾತ್ರ. ಅವರಿಗಿಂತ ಮೊದಲು ಅನೇಕ ಸಂದೇಶವಾಹಕರು ಬಂದು ಹೋಗಿದ್ದಾರೆ. ಅವರ ತಾಯಿ ಸತ್ಯವಂತೆ. ಅವರಿಬ್ಬರೂ ಆಹಾರ ಸೇವಿಸುತ್ತಿದ್ದರು. ನಾವು ಅವರಿಗೆ ಹೇಗೆ ದೃಷ್ಟಾಂತಗಳನ್ನು ವಿವರಿಸಿಕೊಡುತ್ತೇವೆಂದು ನೋಡಿ. ನಂತರ ಅವರು ಹೇಗೆ (ಸತ್ಯದಿಂದ) ತಪ್ಪಿಹೋಗುತ್ತಿದ್ದಾರೆಂದು ನೋಡಿ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70