caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 76

ಮದೀನಾ · ಅವತರಣ ಕ್ರಮ 112 · 5:76

قُلْ أَتَعْبُدُونَ مِن دُونِ ٱللَّهِ مَا لَا يَمْلِكُ لَكُمْ ضَرًّا وَلَا نَفْعًا وَٱللَّهُ هُوَ ٱلسَّمِيعُ ٱلْعَلِيمُ

Kannada Translation - Hamza Buturಹೇಳಿರಿ: “ನೀವು ಅಲ್ಲಾಹನನ್ನು ಬಿಟ್ಟು, ನಿಮಗೆ ಉಪಕಾರ ಅಥವಾ ತೊಂದರೆ ಮಾಡದವುಗಳನ್ನು ಆರಾಧಿಸುತ್ತಿದ್ದೀರಾ? ಅಲ್ಲಾಹನಾದರೋ ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70