قُلْ يَٰٓأَهْلَ ٱلْكِتَٰبِ لَا تَغْلُوا۟ فِى دِينِكُمْ غَيْرَ ٱلْحَقِّ وَلَا تَتَّبِعُوٓا۟ أَهْوَآءَ قَوْمٍ قَدْ ضَلُّوا۟ مِن قَبْلُ وَأَضَلُّوا۟ كَثِيرًا وَضَلُّوا۟ عَن سَوَآءِ ٱلسَّبِيلِ
Kannada Translation - Hamza Buturಹೇಳಿರಿ: “ಓ ಗ್ರಂಥದವರೇ! ನೀವು ನಿಮ್ಮ ಧರ್ಮದಲ್ಲಿ ಸತ್ಯಕ್ಕೆ ವಿರುದ್ಧವಾಗಿ ಹದ್ದುಮೀರಬೇಡಿ. ಈಗಾಗಲೇ ದಾರಿತಪ್ಪಿರುವ, ಅನೇಕ ಜನರನ್ನು ದಾರಿತಪ್ಪಿಸುತ್ತಿರುವ ಮತ್ತು ನೇರಮಾರ್ಗದಿಂದ ತಪ್ಪಿಹೋಗಿರುವ ಜನರ ಸ್ವೇಚ್ಛಾಚಾರಗಳನ್ನು ಹಿಂಬಾಲಿಸಬೇಡಿ.