لُعِنَ ٱلَّذِينَ كَفَرُوا۟ مِنۢ بَنِىٓ إِسْرَٰٓءِيلَ عَلَىٰ لِسَانِ دَاوُۥدَ وَعِيسَى ٱبْنِ مَرْيَمَ ذَٰلِكَ بِمَا عَصَوا۟ وَّكَانُوا۟ يَعْتَدُونَ
Kannada Translation - Hamza Buturಇಸ್ರಾಯೇಲ್ ಮಕ್ಕಳಲ್ಲಿರುವ ಸತ್ಯನಿಷೇಧಿಗಳು ದಾವೂದರ ಮತ್ತು ಮರ್ಯಮರ ಮಗ ಈಸಾರ ನಾಲಗೆಯಿಂದ ಶಾಪಕ್ಕೆ ಗುರಿಯಾಗಿದ್ದಾರೆ. ಅದು ಅವರು ಅವಿಧೇಯತೆ ತೋರಿದ ಮತ್ತು ಅತಿರೇಕವೆಸಗಿದ ಕಾರಣದಿಂದಾಗಿದೆ.