تَرَىٰ كَثِيرًا مِّنْهُمْ يَتَوَلَّوْنَ ٱلَّذِينَ كَفَرُوا۟ لَبِئْسَ مَا قَدَّمَتْ لَهُمْ أَنفُسُهُمْ أَن سَخِطَ ٱللَّهُ عَلَيْهِمْ وَفِى ٱلْعَذَابِ هُمْ خَٰلِدُونَ
Kannada Translation - Hamza Buturಅವರಲ್ಲಿ ಹೆಚ್ಚಿನವರು ಸತ್ಯನಿಷೇಧಿಗಳನ್ನು ಆಪ್ತಮಿತ್ರರಾಗಿ ಸ್ವೀಕರಿಸುವುದನ್ನು ನೀವು ಕಾಣುವಿರಿ. ಅವರು ಸ್ವತಃ ಅವರಿಗಾಗಿ ಮುಂದಕ್ಕೆ ಕಳುಹಿಸಿರುವ ಕರ್ಮಗಳು ಬಹಳ ನಿಕೃಷ್ಟವಾಗಿವೆ. (ಇದರಿಂದಾಗಿ) ಅವರು ಅಲ್ಲಾಹನ ಕೋಪಕ್ಕೆ ಪಾತ್ರರಾದರು ಮತ್ತು ಅವರು ಶಾಶ್ವತ ಶಿಕ್ಷೆಯನ್ನು ಅನುಭವಿಸುವರು.